Friday, 4 September 2015

ದೆವಿಸ್ತುತಿ

ಯಾ ದೇವೀ ಸರ್ವಭೂತೇಷು ವಿಷ್ಣುಮಾಯೇತಿ ಶಬ್ದಿತಾ |

ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾವ ದೇವಿ ವಿಷ್ಣು ಮಾಯೆಯೆಂದು ಎಲ್ಲ ಭೂತಗಳಲ್ಲೂ ನೆಲಸಿರವಳೋ

ಆಕೆಗಿದೋ ನಮ್ಮ ನಮಸ್ಕಾರನಮ್ಮ ನಮಸ್ಕಾರನಮ್ಮ ನಮಸ್ಕಾರ.

ಯಾ ದೇವೀ ಸರ್ವಭೂತೇಷು ಚೇತನೇತ್ಯಭಿಧೀಯತೇ |

ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾವ ದೇವಿ ಚೈತನ್ಯದ ರೂಪದಲ್ಲಿ ಎಲ್ಲ ಭೂತಗಳಲ್ಲೂ ನೆಲಸಿರವಳೋ

ಆಕೆಗಿದೋ ನಮ್ಮ ನಮಸ್ಕಾರನಮ್ಮ ನಮಸ್ಕಾರನಮ್ಮ ನಮಸ್ಕಾರ.

ಯಾ ದೇವೀ ಸರ್ವಭೂತೇಷು ಶಕ್ತಿ ರೂಪೇಣ ಸಂಸ್ಥಿತಾ |

ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾವ ದೇವಿ ಶಕ್ತಿ ರೂಪದಲ್ಲಿ ಎಲ್ಲ ಭೂತಗಳಲ್ಲೂ ನೆಲಸಿರವಳೋ

ಆಕೆಗಿದೋ ನಮ್ಮ ನಮಸ್ಕಾರನಮ್ಮ ನಮಸ್ಕಾರನಮ್ಮ ನಮಸ್ಕಾರ.

ಯಾ ದೇವೀ ಸರ್ವಭೂತೇಷು ಶಾಂತಿ ರೂಪೇಣ ಸಂಸ್ಥಿತಾ |

ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾವ ದೇವಿ ಶಾಂತಿ ರೂಪದಲ್ಲಿ ಎಲ್ಲ ಭೂತಗಳಲ್ಲೂ ನೆಲಸಿರವಳೋ

ಆಕೆಗಿದೋ ನಮ್ಮ ನಮಸ್ಕಾರನಮ್ಮ ನಮಸ್ಕಾರನಮ್ಮ ನಮಸ್ಕಾರ.

ಯಾ ದೇವೀ ಸರ್ವಭೂತೇಷು ಶ್ರದ್ಧಾ ರೂಪೇಣ ಸಂಸ್ಥಿತಾ |

ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾವ ದೇವಿ ಶ್ರದ್ಧೆಯ ರೂಪದಲ್ಲಿ ಎಲ್ಲ ಭೂತಗಳಲ್ಲೂ ನೆಲಸಿರವಳೋ

ಆಕೆಗಿದೋ ನಮ್ಮ ನಮಸ್ಕಾರನಮ್ಮ ನಮಸ್ಕಾರನಮ್ಮ ನಮಸ್ಕಾರ.

ಯಾ ದೇವೀ ಸರ್ವಭೂತೇಷು ಕಾಂತಿ ರೂಪೇಣ ಸಂಸ್ಥಿತಾ |

ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾವ ದೇವೀ ಕಾಂತಿ ರೂಪದಲ್ಲಿ ಎಲ್ಲ ಭೂತಗಳಲ್ಲೂ ನೆಲಸಿರವಳೋ

ಆಕೆಗಿದೋ ನಮ್ಮ ನಮಸ್ಕಾರನಮ್ಮ ನಮಸ್ಕಾರನಮ್ಮ ನಮಸ್ಕಾರ.

ಯಾ ದೇವೀ ಸರ್ವಭೂತೇಷು ದಯಾ ರೂಪೇಣ ಸಂಸ್ಥಿತಾ |

ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾವ ದೇವಿ ದಯೆಯ ರೂಪದಲ್ಲಿ ಎಲ್ಲ ಭೂತಗಳಲ್ಲೂ ನೆಲಸಿರವಳೋ

ಆಕೆಗಿದೋ ನಮ್ಮ ನಮಸ್ಕಾರನಮ್ಮ ನಮಸ್ಕಾರನಮ್ಮ ನಮಸ್ಕಾರ.

ಯಾ ದೇವೀ ಸರ್ವಭೂತೇಷು ಮಾತೃ ರೂಪೇಣ ಸಂಸ್ಥಿತಾ |

ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾವ ದೇವಿ ಮಾತೃ ರೂಪದಲ್ಲಿ ಎಲ್ಲ ಭೂತಗಳಲ್ಲೂ ನೆಲಸಿರವಳೋ
ಆಕೆಗಿದೋ ನಮ್ಮ ನಮಸ್ಕಾರನಮ್ಮ ನಮಸ್ಕಾರನಮ್ಮ ನಮಸ್ಕಾರ.

No comments:

Post a Comment